ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆ ಸಗಣಿ ನೀರಿನಿಂದ ಸ್ವಚ್ಚ‌! ಈ ದಾರಿಯ ಕರ್ಮ ತೊಳೆದಿದ್ದೇವೆ ಎಂದ ಕಾಂಗ್ರೆಸ್ ಮುಖಂಡ ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ … Continue reading ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ