ಸೀರೆಯುಟ್ಟು ಜಿಮ್​​ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ವರ್ಕೌಟ್‌; ವಿಡಿಯೋ ವೈರಲ್

ನವದೆಹಲಿ: ಮದುವೆಗೆ ಮುನ್ನ ಎಲ್ಲರೂ ತಮ್ಮ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಆದರೆ ಕೆಲವು ಜೋಡಿ ಮಾತ್ರ ಪ್ರೀ ವೆಡ್ಡಿಂಗ್ ಶೂಟ್‌ಗಳನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರು ವಧುವಿನಂತೆ ಸಿಂಗಾರ ಗೊಂಡು ಜೀಮ್​​ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಸಂಪೂರ್ಣವಾಗಿ ವಧುವಿನಂತೆ ಸಿಂ  ಗಾರಗೊಂಡು ಕಂಗೊಳಿಸುತ್ತಿರುವುದು ಕಂಡು ಬಂದಿದೆ. ಮಹಿಳೆ ಜಿಮ್‌ನಲ್ಲಿ ವರ್ಕೌಟ್‌​​ ಮಾಡುತ್ತಿದ್ದಾರೆ. ಫೋಟೋಗ್ರಾಫರ್ ಅವರ ಫೋಟೋ ತೆಗೆಯುತ್ತಿದ್ದಾರೆ. … Continue reading ಸೀರೆಯುಟ್ಟು ಜಿಮ್​​ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ವರ್ಕೌಟ್‌; ವಿಡಿಯೋ ವೈರಲ್