ಶಬ್ಧ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಗೆ ಗುಂಡೇಟು ಪ್ರಕರಣ; ಗರ್ಭಿಣಿ ಮೃತ್ಯು

ನವದೆಹಲಿ: ಡಿಜೆ ಮ್ಯೂಸಿಕ್​ ಸೌಂಡ್​ ಕಡಿಮೆ ಮಾಡುವಂತೆ ಹೇಳಿದ ಗರ್ಭಿಣಿ ಮೇಲೆ ನೆರೆಯ ಮನೆಯವರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ,ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯ ಹೆಸರು ರಂಜು(30) ಎಂದು ತಿಳಿದು ಬಂದಿದ್ದು ಪ್ರಕರಣ ಸಂಬಂಧ ಆರೋಪಿಗಳಾದ ಅಮಿತ್​ ಹಾಗೂ ಹರೀಶ್​ನನ್ನು ವಶಕ್ಕೆ ಪಡೆದಿದ್ದರು. ಜೀವನ್ಮರಣ ಹೋರಾಟ ಘಟನೆಯ ನಂತರ ಮಹಿಳೆಯನ್ನು ಸಿರಸ್​​ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಶನಿವಾರ ಸಂಜೆ ಕರೆ ಮಾಡಿದ … Continue reading ಶಬ್ಧ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಗೆ ಗುಂಡೇಟು ಪ್ರಕರಣ; ಗರ್ಭಿಣಿ ಮೃತ್ಯು