ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೊಯ್ದ ಗ್ರಾಮಸ್ಥರು!

ಭೋಪಾಲ್: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಗ್ರಾಮಸ್ಥರು ಹೆಗಲ ಮೇಲೆ ಹೊತ್ತೊಯ್ದು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ ನಡೆದಿದೆ. ಊರಿಗೆ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಈ ರೀತಿ ಮಾಡಬೇಕಾದ ಪರಿಸ್ಥಿತಿ ಬಂದಿರುವುದಾಗಿ ಹೇಳಲಾಗಿದೆ. ಬಾರ್ವಾನಿ ಜಿಲ್ಲೆಯ ರಾಜ್​ಪುರ ಗ್ರಾಮದ ನಿವಾಸಿ ಸುನಿತಾ (20)ಗೆ ಗುರುವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆ ಊರವರಿಗೆ ಹತ್ತಿರದ ಆಸ್ಪತ್ರೆಯೆಂದರೆ ಅದು 28 ಕಿಮೀ ದೂರದಲ್ಲಿರುವ ಆಸ್ಪತ್ರೆ. ಆದರೆ ಆ ಆಸ್ಪತ್ರೆಗೆ … Continue reading ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೊಯ್ದ ಗ್ರಾಮಸ್ಥರು!