ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ ಮತ್ತು ಶಾಜಿಯಾ ಇಲ್ಮಿ ನೇಮಕ

ನವದೆಹಲಿ: ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ ಮತ್ತು ಶಾಜಿಯಾ ಇಲ್ಮಿಯನ್ನು ನೇಮಕ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಪಕ್ಷದ ನಿಲುವನ್ನು ಸಮರ್ಥಿಸಿಕೊಳ್ಳುವಲ್ಲಿ ಮತ್ತು ಪ್ರಚಾರ ಮಾಡುವಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅವರ ನೇಮಕಾತಿಯ ಬಗ್ಗೆ ಬುಧವಾರ ಪ್ರಕಟಣೆ ಹೊರಡಿಸಲಾಗಿದೆ. भाजपा राष्ट्रीय अध्यक्ष श्री @JPNadda ने श्री प्रेम शुक्ल तथा श्रीमती शाजिया इल्मी को भारतीय जनता पार्टी का राष्ट्रीय प्रवक्ता नियुक्त किया है। pic.twitter.com/WlLGgIAp7h — … Continue reading ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ ಮತ್ತು ಶಾಜಿಯಾ ಇಲ್ಮಿ ನೇಮಕ