ವಿವಾಹಪೂರ್ವ ಲೈಂಗಿಕತೆ ಹಾಗೂ ಗರ್ಭಾವಸ್ಥೆಗೆ ನನ್ನ ಬೆಂಬಲವಿದೆ: ಮತ್ತೆ ಟ್ರೋಲ್​ ಆದ ದಿಯಾ ಮಿರ್ಜಾ

ಮುಂಬೈ: ಇತ್ತೀಚಿನ ದಿನಗಳಲ್ಲಿ ವಿವಾಹದ ಬಗ್ಗೆಗಿನ ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ವಿವಾಹ ಪೂರ್ವ ಲೈಂಗಿಕತೆ ಹಾಗೂ ಗರ್ಭಾವಸ್ಥೆ ಕುರಿತು ಪರ-ವಿರೋಧ ಚರ್ಚೆಗಳು ಕೂಡ ನಡೆಯುತ್ತಿವೆ. ಸದ್ಯ ಈ ಬಗ್ಗೆ ಬಾಲಿವುಡ್​ ನಟಿ ದಿಯಾ ಮಿರ್ಜಾ ಅವರು ಈ ರೀತಿ ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದಾರೆ. ವಿವಾಹ ಪೂರ್ವ ಲೈಂಗಿಕತೆ ಮತ್ತು ಗರ್ಭಾವಸ್ಥೆ ಅವರವರ ವೈಯಕ್ತಿಕ ವಿಚಾರವಾಗಿದ್ದು, ನಾವು ಇಂದಿಗೂ ಚಿಂತಿಸುವಷ್ಟು ಪ್ರಬುದ್ಧತೆ ಹೊಂದಿಲ್ಲ ಎಂದು ನನಗನಿಸುತ್ತೆ ಎಂದು ಹೇಳಿದ್ದಾರೆ. ಈ ರೀತಿಯ ನಿರ್ಧಾರ ತೆಗೆದುಕೊಳ್ಳುವವರು ತಪ್ಪಿತಸ್ಥರೇನೂ ಅಲ್ಲ, … Continue reading ವಿವಾಹಪೂರ್ವ ಲೈಂಗಿಕತೆ ಹಾಗೂ ಗರ್ಭಾವಸ್ಥೆಗೆ ನನ್ನ ಬೆಂಬಲವಿದೆ: ಮತ್ತೆ ಟ್ರೋಲ್​ ಆದ ದಿಯಾ ಮಿರ್ಜಾ