ಮೂರನೇ ಅಲೆಗೆ ಸಿದ್ಧತೆ: ಬೆಂಗಳೂರಲ್ಲಿ ಮಕ್ಕಳಿಗಾಗಿ 1,419 ಬೆಡ್​​ ಮೀಸಲು

ಬೆಂಗಳೂರು : ಸಂಭಾವ್ಯ ಮೂರನೇ ಕರೊನಾ ಅಲೆ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಸಿದ್ಧತೆ ಕೈಗೊಳ್ಳಲಾಗಿದೆ. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಪೌಷ್ಟಿಕತೆ ಇರುವ ಮಕ್ಕಳಲ್ಲಿ ಹೆಚ್ಚಾಗಿ ಕರೊನಾ ಸೋಂಕು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 2,34,812 ಮಕ್ಕಳು ಕರೊನಾ ಸೋಂಕಿಗೆ ಒಳಗಾಗಿದ್ದು, ಈ ಪೈಕಿ 117 ಮಕ್ಕಳು … Continue reading ಮೂರನೇ ಅಲೆಗೆ ಸಿದ್ಧತೆ: ಬೆಂಗಳೂರಲ್ಲಿ ಮಕ್ಕಳಿಗಾಗಿ 1,419 ಬೆಡ್​​ ಮೀಸಲು