ಮಂಗಳೂರು ಮಹಾನಗರ ಪಾಲಿಕೆಯಿಂದ ನೀರಿನ ರೇಷನಿಂಗ್‌ಗೆ ಸಿದ್ಧತೆ

ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿರುವ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆಯಿಂದ ನೀರಿನ ರೇಷನಿಂಗ್ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗಿದೆ. ಈ ಬಗ್ಗೆ ವಿಸ್ತೃತ ವರದಿ ಇಲ್ಲಿದೆ.. ಶ್ರವಣ್‌ಕುಮಾರ್ ನಾಳ ಮಂಗಳೂರುತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿರುವ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆಯಿಂದ ನೀರಿನ ರೇಷನಿಂಗ್ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗಿದೆ. ತುಂಬೆ ವೆಂಟೆಡ್ ಡ್ಯಾಂನಲ್ಲಿ ಏ.4ಕ್ಕೆ ನೀರಿನ ಮಟ್ಟ 4.06ಕ್ಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆಯಂತೆ ಬಂಟ್ವಾಳದ ಶಂಭೂರಿನ ಎಎಂಆರ್ … Continue reading ಮಂಗಳೂರು ಮಹಾನಗರ ಪಾಲಿಕೆಯಿಂದ ನೀರಿನ ರೇಷನಿಂಗ್‌ಗೆ ಸಿದ್ಧತೆ