ಎಲ್.ಕೆ. ಅಡ್ವಾಣಿ, ನರಸಿಂಹರಾವ್ ಸೇರಿ ಹಲವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತದ ಇಬ್ಬರು ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಇವರೊಂದಿಗೆ ಭಾರತದಲ್ಲಿ ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲ್ಪಡುವ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೂ ಮರಣೋತ್ತರವಾಗಿ ಭಾರತ ರತ್ನ ನೀಡಲಾಯಿತು. ಜೊತೆಗೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಗೆ ಇಂದು ಭಾರತ ರತ್ನ ಪ್ರದಾನ ಮಾಡಲಾಯಿತು. … Continue reading ಎಲ್.ಕೆ. ಅಡ್ವಾಣಿ, ನರಸಿಂಹರಾವ್ ಸೇರಿ ಹಲವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು