ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಒಡಿಶಾ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಅಚ್ಚರಿಯ ಅಭ್ಯರ್ಥಿ, ಜಾರ್ಖಂಡ್​ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಇಂದು ಬೆಳಗ್ಗೆ ರಾಯರಂಗಪುರದ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಾಲಯವನ್ನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಾರ್ಖಂಡ್‌ನ ಮಾಜಿ ರಾಜ್ಯಪಾಲರು ಹಾಗೂ ಬುಡಕಟ್ಟು ಜನಾಂಗದ ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಮುರ್ಮು ಎದುರಾಳಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿಯಲಿದ್ದಾರೆ. ದ್ರೌಪದಿ ಮುರ್ಮು ಚುನಾವಣೆಯಲ್ಲಿ ಗೆದ್ದರೆ ದೇಶದ … Continue reading ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು