ಪಾಕಿಸ್ತಾನ ವಿರುದ್ಧ 2ನೇ ಟಿ20 ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ, ಸರಣಿ ಸಮ

ಲಾಹೋರ್: ವೇಗಿ ಡ್ವೇನ್ ಪ್ರಿಟೋರಿಯಸ್ (17ಕ್ಕೆ 5) ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಆತಿಥೇಯ ಪಾಕಿಸ್ತಾನ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ. ಈ ಮೂಲಕ ಹೆನ್ರಿಕ್ ಕ್ಲಾಸೆನ್ ಬಳಗ 3 ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ನಿರ್ಣಾಯಕ ಅಂತಿಮ ಟಿ20 ಪಂದ್ಯ ಭಾನುವಾರ ನಡೆಯಲಿದೆ. ಗದ್ದಾಫಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ, ವಿಕೆಟ್ ಕೀಪರ್-ಆರಂಭಿಕ ಮೊಹಮದ್ ರಿಜ್ವಾನ್ … Continue reading ಪಾಕಿಸ್ತಾನ ವಿರುದ್ಧ 2ನೇ ಟಿ20 ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ, ಸರಣಿ ಸಮ