ನೋವು ನಿವಾರಕ, ಆ್ಯಂಟಿ ಬಯೋಟಿಕ್ ಸೇರಿದಂತೆ ಅಗತ್ಯ ಔಷಧಗಳು ಏಪ್ರಿಲ್‌ನಿಂದ ಇನ್ನಷ್ಟು ದುಬಾರಿ

ನವದೆಹಲಿ: ಈಗಾಗಲೇ ಹಣದುಬ್ಬರದಿಂದ ಸಮಸ್ಯೆ ಎದುರಿಸುತ್ತಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ತಗುಲಿದೆ. ಮಾರುಕಟ್ಟೆಯಲ್ಲಿ ದಿನನಿತ್ಯ ಬಳಕೆಯಾವ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ. ಅತ್ಯಗತ್ಯವಾಗಿರುವ ಔಷಧಗಳ ಬೆಲೆ ಕೂಡಾ ಹೆಚ್ಚಾಗುತ್ತಿದೆ. ವಾರ್ಷಿಕ ಬೆಲೆ ಸೂಚ್ಯಂಕದಲ್ಲಿ ಬದಲಾವಣೆಗೆ ಅನುಗುಣವಾಗಿ ಔಷಧ ಕಂಪನಿಗಳ ಬೆಲೆ ಹೆಚ್ಚಳಕ್ಕೆ ಅನುಮತಿ ನೀಡಲು ಸರ್ಕಾರ ಸಿದ್ಧವಾಗಿದೆ. ನೋವು ನಿವಾರಕ, ಸೋಂಕು ನಿವಾರಕಗಳು, ಆಂಟಿಬಯೋಟಿಕ್ಸ್ ಹಾಗೂ ಹೃದಯಕ್ಕೆ ಸಂಬಂಧಿಸಿದ ಔಷಧಗಳ ಬೆಲೆ ಏರಿಕೆಯಾಗಲಿದೆ ಎಂದು ತಿಳಿದದು ಬಂದಿದೆ. ಇದನ್ನೂ … Continue reading ನೋವು ನಿವಾರಕ, ಆ್ಯಂಟಿ ಬಯೋಟಿಕ್ ಸೇರಿದಂತೆ ಅಗತ್ಯ ಔಷಧಗಳು ಏಪ್ರಿಲ್‌ನಿಂದ ಇನ್ನಷ್ಟು ದುಬಾರಿ