ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಮೂರನೇ ಹಂತದ ಲೋಕಸಭೆ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ, ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದನ್ನೂ ಓದಿ: ‘ಮೂವರ ಬಂಧನಕ್ಕೇ ಸೀಮಿತವಾಗಿಲ್ಲ, ತನಿಖೆ ನಡೆಯುತ್ತಿದೆ’: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅಯೋಧ್ಯೆಯ ಜೊತೆಗೆ, ಅವರು ಉತ್ತರ ಪ್ರದೇಶದ ಇಟಾವಾ ಮತ್ತು ಧೌರೆಹ್ರಾ ಪಟ್ಟಣಗಳಲ್ಲಿ ಚುನಾವಣಾ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. #WATCH | Ayodhya, Uttar Pradesh: Shri Ram Janmbhoomi Temple … Continue reading ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿರುವ ಪ್ರಧಾನಿ ಮೋದಿ