ಆಸ್ಕರ್ ವಿಜೇತರಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ನವದೆಹಲಿ: ಅಮೆರಿಕದ ಲಾಸ್​ ಏಂಜಲೀಸ್​ನಲ್ಲಿ ನಡೆದ 95ನೇ ಅಕಾಡೆಮಿ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ. ಕಾರ್ತಿಕ್​ ಗೊನ್ಸಾಲ್ವಿಸ್​ ನಿರ್ದೇಶನದ ಮತ್ತು ಗುನೀತ್​ ಮೊಂಗಾ ನಿರ್ಮಾಣದ ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರಕ್ಕೆ ಮತ್ತು ಜಾಗತಿಕವಾಗಿ ವೈರಲ್ ಆಗಿರುವ ಎಸ್‌ಎಸ್ ರಾಜಮೌಳಿ ಅವರ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್​ ಪ್ರಶಸ್ತಿ ಒಲಿದು ಬಂದಿದೆ. ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿರುವ ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡುತ್ತಾ ಇದೊಂದು … Continue reading ಆಸ್ಕರ್ ವಿಜೇತರಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ