More

    VIDEO: ಅಮೆರಿಕ ಅಧ್ಯಕ್ಷರ ಆಗಮನಕ್ಕೆ ಕೆಲವೇ ಹೊತ್ತು ಬಾಕಿ; ಅಹಮದಾಬಾದ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

    ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆಗಮನಕ್ಕೆ ಇನ್ನೇನು ಕೆಲವೇ ಹೊತ್ತು ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್​ಗೆ ಬಂದಿಳಿದಿದ್ದಾರೆ.

    ಸುಮಾರು 11.40ರ ವೇಳೆಗೆ ಡೊನಾಲ್ಡ್​ ಟ್ರಂಪ್​ ಅವರು ತಮ್ಮ ಕುಟುಂಬ ಹಾಗೂ ಉನ್ನತ ಮಟ್ಟದ ಅಧಿಕಾರಿಗಳನ್ನೊಳಗೊಂಡ ಆಯೋಗದೊಂದಿಗೆ ಅಹಮದಾಬಾದ್​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.

    ಭಾರತೀಯ ವಾಯು ಸೇನಾ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು, ರಕ್ಷಣಾ ಪಡೆ ಅಧಿಕಾರಿಗಳು ಸ್ವಾಗತ ಕೋರಿದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts