ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ರ‍್ಯಾಲಿಯ ಮೂಲಕ ಹಸಿರು ಇಂಧನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಉದ್ಧೇಶಿಸಲಾಗುತ್ತಿದೆ. ಹೀಗಾಗಿ ಗ್ರೀನ್ ಮೊಬಿಲಿಟಿ ರ‍್ಯಾಲಿಯಲ್ಲಿ ಹಸಿರು ಇಂಧನ ಬಳಸಿಕೊಂಡು ಸಂಚರಿಸುವ ವಾಹನಗಳು ಭಾಗವಹಿಸುತ್ತಿವೆ. ರ‍್ಯಾಲಿಯು 42 ಕಿ.ಮೀ ಸಂಚರಿಸಲಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಿಂದ ಆರಂಭವಾಗಿ ಮಾದಾವರ ನೀಲಕಂಠ ಪಾರ್ಕಿಂಗ್ ಮೈದಾನದಲ್ಲಿ ಮುಕ್ತಾಯವಾಗಲಿದೆ. Karnataka | Prime Minister Narendra Modi flags off Green Mobility Rally, … Continue reading ಗ್ರೀನ್ ಮೊಬಿಲಿಟಿ ರ‍್ಯಾಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ