ನೂತನ ಸಂಸತ್​ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ, ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ

ನವದೆಹಲಿ: ನೂತನ ಸಂಸತ್ ಭವನದ ಲೋಕಾರ್ಪಣೆಯ ನಂತರ ನಡೆದ ಎರಡನೇ ಹಂತದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಉದ್ಘಾಟನಾ ಸಮಾರಂಭದ ಸ್ಮರಣಾರ್ಥ ವಿಶೇಷ ಅಂಚೆ ಚೀಟಿ ಮತ್ತು 75 ರೂಪಾಯಿಯ ವಿಶೇಷ ನಾಣ್ಯವನ್ನು ಬಿಡುಗಡೆಗೊಳಿಸಿದರು. ಇದನ್ನೂ ಓದಿ: ಸಂಸತ್ ಭವನ ಉದ್ಘಾಟನೆಯನ್ನು ‘ಪಟ್ಟಾಭಿಷೇಕ’ ಎಂದು ಪರಿಗಣಿಸಿದ ಪ್ರಧಾನಿ: ಕಿಡಿಕಾರಿದ ರಾಹುಲ್ ಗಾಂಧಿ ನಾಣ್ಯದ ವಿಶೇಷತೆ ಏನು? ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ … Continue reading ನೂತನ ಸಂಸತ್​ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ, ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ