ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ | ಮೋದಿ ಮೇಲೆ ಹೂ ಮಳೆ ಸುರಿಸಿದ ಅಭಿಮಾನಿಗಳು

ಬೆಂಗಳೂರು: ವಿಧಾನಸಭೆ ಚುನಾವಣೆ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಭರ್ಜರಿ ಶೋ ನಡೆಸಿದ್ದಾರೆ. ಮಾಗಡಿ ರಸ್ತೆಯ ನೈಸ್ ರಸ್ತೆ ಜಂಕ್ಷನ್​ನಿಂದ ಸುಮನಹಳ್ಳಿಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ರೋಡ್​ ಶೋನಲ್ಲಿ ಪ್ರಧಾನಿ ಭಾಗವಹಿಸಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ, ಚಲವಾದಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ಮೋದಿ… ಮೋದಿ… ಮೋದಿ… ಪ್ರಧಾನಿ ಮೋದಿ ಜನರತ್ತ ಕೈಬೀಸುತ್ತಾ ರೋಡ್ ಶೋನಲ್ಲಿ ಸಾಗಿದರೆ, ದಾರಿಯುದ್ಧಕ್ಕೂ ಸೇರಿದ್ದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಮೋದಿ…ಮೋದಿ… ಮೋದಿ… ಎಂದು ಘೋಷಣೆ ಕೂಗಿದ್ದಾರೆ. … Continue reading ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ | ಮೋದಿ ಮೇಲೆ ಹೂ ಮಳೆ ಸುರಿಸಿದ ಅಭಿಮಾನಿಗಳು