ಕಾಂಗ್ರೆಸ್​ ಈ ಬಾರಿ 40 ಸ್ಥಾನಗಳನ್ನಾದ್ರು ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

-ಕಾಂಗ್ರೆಸ್‌ಗೆ ನೀತಿಯೂ ಇಲ್ಲ, ನಾಯಕನೂ ಇಲ್ಲ  ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂಬುದೆ ನಮ್ಮ ಪ್ರಾರ್ಥನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಭಾಷಣ ಮಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮ್ಮನ್ನು ಆಶೀರ್ವದಿಸಿದ್ದಾರೆ. ಕಾಂಗ್ರೆಸ್​ ಈ ಬಾರಿ 40 ಸ್ಥಾನಗಳನ್ನು ಪಡೆಯಲಿ ಎಂಬುದು ನಮ್ಮ ಪ್ರಾರ್ಥನೆ ಎಂದು … Continue reading ಕಾಂಗ್ರೆಸ್​ ಈ ಬಾರಿ 40 ಸ್ಥಾನಗಳನ್ನಾದ್ರು ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ