20.4 C
Bengaluru
Monday, January 20, 2020

PHOTOS: ಪ್ರಧಾನಿ ಮೋದಿಯವರಿಗೆ ಕಿರ್ಗಿಸ್ತಾನದ ಅಧ್ಯಕ್ಷರ ಪ್ರೀತಿಯ ಉಡಗೊರೆ ಏನು ಗೊತ್ತಾ?

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಬಿಶ್ಕೇಕ್​: ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕಿರ್ಗಿಸ್ತಾನಕ್ಕೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಅಧ್ಯಕ್ಷರು ಆತ್ಮೀಯವಾಗಿ ಸತ್ಕಾರ ನೀಡಿದ್ದರು.

ನರೇಂದ್ರ ಮೋದಿಯವರು ಕಿರ್ಗಿಸ್ತಾನಕ್ಕೆ ಹೋಗುತ್ತಲೇ ಮಳೆ ಬಂದಿತ್ತು. ಆಗ ಅಲ್ಲಿನ ಅಧ್ಯಕ್ಷ ಸೂರನ್​ ಬೇ ಜೀನ್​ಬೆಕೋವ್​ ಅವರು ಮೋದಿಯವರಿಗೆ ಸ್ವತಃ ತಾವೇ ಕೊಡೆ ಹಿಡಿದಿದ್ದರು. ಅವರ ಆತ್ಮೀಯತೆಗೆ ಮೋದಿಯವರೂ ತಲೆಬಾಗಿದ್ದರು.

ಅದಲ್ಲದೆ, ನರೇಂದ್ರ ಮೋದಿಯವರಿಗೆ ಜೀನ್​ಬೆಕೋವ್​ ಅವರು ಕಿರ್ಗಿಸ್ತಾನದ ಸಾಂಪ್ರದಾಯಿಕ ಉಡುಗೆಯನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ. ಅದನ್ನು ಧರಿಸಿದ ಪ್ರಧಾನಿ ಮೋದಿ ತಮ್ಮ ಟ್ವಿಟರ್​, ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

ಕಿರ್ಗಿಸ್ತಾನದ ಸಾಂಪ್ರದಾಯಿಕ ಟೋಪಿಯಾದ ಕೊಲ್ಪಾಕ್​, ಚಪನ್​ ಕೋಟ್​ ಮತ್ತು ನೀರನ್ನು ಕಾಯಿಸುವ ಅಥವಾ ಕುದಿಸುವ ಸಮೋವರ್​ ಕಂಟೇನರ್​ಗಳನ್ನು ಜೀನ್​ಬೆಕೋವ್​ ಪ್ರೀತಿಯಿಂದ ನರೇಂದ್ರ ಮೋದಿಯವರಿಗೆ ನೀಡಿದ್ದಾರೆ. ಅಲ್ಲದೆ ಆ ಕೋಟ್​ನ್ನು ಸ್ವತಃ ಅಧ್ಯಕ್ಷರೇ ಮೋದಿಯವರಿಗೆ ತೊಡಿಸಿದ್ದಾರೆ.

ಮೋದಿಯವರು ಬಿಳಿ ಬಣ್ಣದ ಟೋಪಿ, ಕೋಟ್​ಗಳನ್ನು ಧರಿಸಿರುವ ಫೋಟೊಗಳನ್ನು ಶೇರ್​ ಮಾಡಿಕೊಂಡಿದ್ದು, ನನಗೆ ಕಿರ್ಗಿಸ್ತಾನದ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದು ತುಂಬ ಖುಷಿಯಾಗಿದೆ. ಇದನ್ನು ಉಡುಗೊರೆ ನೀಡಿದ ಜೀನ್​ಬೆಕೋವ್​ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ನರೇಂದ್ರ ಮೋದಿಯವರು ಭಾರತದ ಯಾವುದೇ ರಾಜ್ಯಕ್ಕೆ ಹೋದಾಗ ಅಲ್ಲಿನ ಸಾಂಪ್ರದಾಯಿಕ ಉಡುಗೆ ಧರಿಸುವುದು ಸಾಮಾನ್ಯ. ಈ ಮೂಲಕ ಅವರು ಹೋದ ಸ್ಥಳಕ್ಕೆ ಗೌರವ ಸಲ್ಲಿಸುವ ಪರಿಪಾಠ ಬೆಳೆಸಿಕೊಂಡಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...