ಸರ್ಕಾರಿ ಶಾಲೆಯ ಪ್ರಾಂಶುಪಾಲನಿಂದ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ; ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಸಂಗತಿ

ಜೈಪುರ: ವಿದ್ಯಾರ್ಥಿನಿಯರಿಗೆ ಚಾಕಲೇಟ್​ ಆಸೆ ತೋರಿಸಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಾಂಶುಪಾಲನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ಧಾರೆ. ಘಟನೆಯೂ ರಾಜಸ್ಥಾನದ ಡುಂಗರ್​ಪುರ್​ ಜಿಲ್ಲೆಯಲ್ಲಿ ನಡೆದಿದ್ದು ಬಂಧಿತ ಆರೋಪಿಯನ್ನು ರಮೇಶ್​ ಚಂದ್ರ ಕಟಾರಾ ಎಂದು ಗುರುತಿಸಲಾಗಿದೆ. 8-12 ವರ್ಷದ ಸುಮಾರು 6 ಬಾಲಕಿಯರಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ಧಾನೆ ಎಂದು ತಿಳಿದು ಬಂದಿದೆ. ಹೆಚ್ಚಾಗಿ ಅಶ್ಲೀಲ ಚಿತ್ರ ವೀಕ್ಷಣೆ ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಂದನ್​ ಕವಾರಿಯಾ ಬಂಧಿತ ಆರೋಪಿಯೂ ಪ್ರತಿನಿತ್ಯ … Continue reading ಸರ್ಕಾರಿ ಶಾಲೆಯ ಪ್ರಾಂಶುಪಾಲನಿಂದ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ; ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಸಂಗತಿ