‘ದಿ ಕೇರಳ ಸ್ಟೋರಿ’ ಸಿನಿಮಾ ನೋಡುವಂತೆ ನೋಟಿಸ್ ನೀಡಿದ ಪ್ರಿನ್ಸಿಪಾಲ್!

ಬಾಗಲಕೋಟೆ: ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡುವಂತೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ನೋಟಿಸ್ ನೀಡಿರುವ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಸಿನಿಮಾದ ಅದೊಂದು ದೃಶ್ಯದ ಬಗ್ಗೆ ಅಜ್ಜಿಯ ಪ್ರತಿಕ್ರಿಯೆಗೆ ಹೆದರುತ್ತಿದ್ದೆ: ಅದಾ ಶರ್ಮಾ ಇಳಕಲ್ ವಿಜಯಮಹಾಂತೇಶ್ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ.ಕೆ.ಸಿ. ದಾಸ್ ‘ದಿ ಕೇರಳ ಸ್ಟೋರಿ’ ನೋಡುವಂತೆ ಸೂಚನೆ ನೀಡಿದ್ದಾರೆ. ನಗರದ ಶ್ರೀನಿವಾಸ ಚಿತ್ರಮಂದಿರದಲ್ಲಿ ಉಚಿತ ಪ್ರದರ್ಶನ ಇದೆ. ಹೀಗಾಗಿ ಬಿಎಎಮ್​ಎಸ್​ನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಮೊದಲ … Continue reading ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡುವಂತೆ ನೋಟಿಸ್ ನೀಡಿದ ಪ್ರಿನ್ಸಿಪಾಲ್!