ಖಾಸಗಿ ಬಸ್​​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆ: ಖಾಸಗಿ ಬಸ್​ ಮಾಲೀಕರು ಏನಂತಾರೆ?

ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕುರಿತಾಗಿ ನಿನ್ನೆ ಮಾಜಿ ಸಚಿವ ವಿ. ಸುನೀಲ್ ​ಕುಮಾರ್​ ಪ್ರತಿಕ್ರಿಯೆ ನೀಡಿದ್ದರು. ಕರಾವಳಿಯ ದಕ್ಷಿಣಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಖಾಸಗಿ ಬಸ್​​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಬೇಕು ಎಂದಿದ್ದರು. ಮಾಜಿ ಸಚಿವರ ಈ ಅನಿಸಿಕೆ ಸಂಬಂಧ ಇದೀಗ ಖಾಸಗಿ ಬಸ್​ ಮಾಲೀಕರ ಕಡೆಯಿಂದಲೇ ಪ್ರತಿಕ್ರಿಯೆ ಬಂದಿದೆ. ಖಾಸಗಿ ಬಸ್ ಮಾಲೀಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಅವರು ಇದಕ್ಕೆ ಸಕಾರಾತ್ಮಕವಾಗಿ … Continue reading ಖಾಸಗಿ ಬಸ್​​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆ: ಖಾಸಗಿ ಬಸ್​ ಮಾಲೀಕರು ಏನಂತಾರೆ?