ಸಚಿವರ ಭರವಸೆ; ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್​

ಬೆಂಗಳೂರು: ಶಕ್ತಿ ಯೋಜನೆ, ರ್‍ಯಾಪಿಡೋ ಬೈಕ್​ ಟ್ಯಾಕ್ಸಿ ನಿಷೇಧ ಸೇರಿದಂತೆ 30ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದುಕೊಂಡಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ (ಸೆಪ್ಟೆಂಬರ್​ 11) ಬಂದ್​ಗೆ ಕರೆ ನೀಡಿದ್ದವು. ನಗರದ ಸ್ವಾತಂತ್ರ್ಯ ಉದ್ಯಾನವನಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಭಟನಾ ನಿರತರ ಅಹವಾಲುಗಳನ್ನು ಆಲಿಸಿದ್ದಾರೆ. ಆರ್ಥಿಕ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ … Continue reading ಸಚಿವರ ಭರವಸೆ; ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್​