More

    ಶಾಸಕರಿಗೂ ನಂಬರ್ ಪ್ಲೇಟ್ ರೂಲ್ಸ್ ಬಿಸಿ: ವಿಧಾನ ಪರಿಷತ್ ಸದಸ್ಯರಿಗೆ ಸೂಚನೆ

    ಬೆಂಗಳೂರು: ಖಾಸಗಿ ವಾಹನಗಳ ನಂಬರ್ ಪ್ಲೇಟ್ ನಿಯಮ ಉಲ್ಲಂಘನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

    ವಾಹನಗಳ ನೋಂದಣಿ ಫಲಕದ ಮೇಲೆ ಅನಧಿಕೃತವಾಗಿ ಹೆಸರು, ಚಿಹ್ನೆ/ಲಾಂಛನ ಹಾಗೂ ಇತರೆ ಸಂಘ-ಸಂಸ್ಥೆಗಳ ಹೆಸರು ಹಾಕಿಕೊಳ್ಳುವುದು ಕಾನೂನು ಬಾಹಿರ. ಅಂತಹ ಫಲಕಗಳನ್ನು ತೆರವುಗೊಳಿಸುವಂತೆ ಸಾರಿಗೆ ಇಲಾಖೆ ಪ್ರಕಟಣೆ ನೀಡಿತ್ತು. ಅದರ ಬೆನ್ನಲ್ಲೇ ವಿಧಾನ ಪರಿಷತ್ ತನ್ನ ಸದಸ್ಯರಿಗೆ ಲಘು ಪ್ರಕಟಣೆ ಹೊರಡಿಸಿದೆ‌.

    ಇದನ್ನೂ ಓದಿರಿ: ರೈತರ ಹಿತ ಕಾಯಲು ವಿದ್ಯಾರ್ಥಿಗಳ ರಣತಂತ್ರ; ರಣಂ ಸಿನಿಮಾ ವಿಮರ್ಶೆ

    ಸದಸ್ಯರು ತಮ್ಮ ಖಾಸಗಿ ವಾಹನಗಳ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ/ ಲಾಂಛನ ಹಾಕಿದ್ದಲ್ಲಿ ಕೂಡಲೇ ತೆರವುಗೊಳಿಸಬೇಕು. ಹಾಗೂ ಇನ್ನು ಮುಂದೆ ಅನಧಿಕೃತ ಚಿಹ್ನೆ, ಫಲಕ, ಹೆಸರುಗಳನ್ನು ನೋಂದಣಿ ಫಲಕದ ಮೇಲೆ ಹಾಕಿಕೊಳ್ಳಬಾರದೆಂದು ವಿಧಾನ ಪರಿಷತ್ ಕಾರ್ಯದರ್ಶಿ ಲಘು ಪ್ರಕಟಣೆ ಹೊರಡಿಸಿದ್ದಾರೆ‌.

    ಲೇಡಿ ಸಿಂಗಮ್​ ಖ್ಯಾತಿಯ ಮಹಿಳಾ ಅಧಿಕಾರಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಅಧಿಕಾರಿಯ ಕರಾಳ ಮುಖ ಬಯಲು!

    ದಾಖಲೆ ಮತದಾನ ಮಾಡಲು ಅಸ್ಸಾಂ, ಪಶ್ಚಿಮ ಬಂಗಾಳ ಜನತೆಗೆ ಪ್ರಧಾನಿ ಮೋದಿ ಕರೆ

    ನೀವೂ ವಿಜ್ಞಾನಿ ಆಗ್ಬೇಕಾ?; ವಿಜ್ಞಾನ ಕಬ್ಬಿಣದ ಕಡಲೆಯಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts