ಈ ಹೀರೋಗಾಗಿ ಏನು ಬೇಕಾದರೂ ಬಿಟ್ಟು ಹೋಗುತ್ತೇನೆಂದ್ರು ಪ್ರಿಯಾಮಣಿ

ಮುಂಬೈ: ತಮಿಳು, ತೆಲುಗು, ಕನ್ನಡದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿರುವ ಬಹುಭಾಷಾ ನಟಿ ಪ್ರಿಯಾಮಣಿ ಇದೀಗ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಸ್ಟಾರ್​ ನಟರೊಬ್ಬರಿಗಾಗಿ ಏನು ಬೇಕಾದ್ರೂ ಬಿಟ್ಟು ಹೋಗುತ್ತೇನೆ ಎಂದು ಹೇಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಒಂದೆಡೆ ಶೋ.. ಇನ್ನೊಂದೆಡೆ ವೆಬ್ ಸೀರಿಸ್.. ಇನ್ನೊಂದೆಡೆ ಬಾಲಿವುಡ್ ಸಿನಿಮಾಗಳ ಮೂಲಕ ವೃತ್ತಿ ಬದುಕಿನ ಉತ್ತುಂಗದಲ್ಲಿರುವ ಪ್ರಿಯಾಮಣಿ ಬಾಲಿವುಡ್ ಚಿತ್ರ “ಮೈದಾನ್”. ಈ ಸಿನಿಮಾದಲ್ಲಿ ಅಜಯ್ ದೇವಗನ್ ಮತ್ತು ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯುಗಾದಿ ಹಬ್ಬದಂದು ಚಿತ್ರ ಬಿಡುಗಡೆಯಾಗಿದ್ದು, ಈ ವೇಳೆ … Continue reading ಈ ಹೀರೋಗಾಗಿ ಏನು ಬೇಕಾದರೂ ಬಿಟ್ಟು ಹೋಗುತ್ತೇನೆಂದ್ರು ಪ್ರಿಯಾಮಣಿ