More

    ವಾಕರಸಾ ಸಂಸ್ಥೆಗೆ ನೂತನ ಎಂಡಿ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಕರಸಾ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪ್ರಿಯಾಂಗಾ ಎಂ. ಅಧಿಕಾರ ವಹಿಸಿಕೊಂಡಿದ್ದಾರೆ.

    ಈ ಹುದ್ದೆಯಲ್ಲಿದ್ದ ಭರತ್ ಎಸ್. ಅವರನ್ನು ಗದಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಲಾಗಿತ್ತು. ಪ್ರಿಯಾಂಗಾ ಎಂ. 2017ನೇ ಬ್ಯಾಚ್​ನ ಕರ್ನಾಟಕ ಕೆಡರ್​ನ ಐಎಎಸ್ ಅಧಿಕಾರಿಯಾಗಿದ್ದು, ಹು-ಧಾ ಸ್ಮಾರ್ಟ್ ಸಿಟಿ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts