5 ವರ್ಷವೂ ಸಿದ್ದರಾಮಯ್ಯ ಸಿಎಂ ಎಂದಿದ್ದ ಎಂಬಿ ಪಾಟೀಲ್ | ಹೀಗಿತ್ತು ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ…

ಬೆಂಗಳೂರು: ಎಂಬಿ ಪಾಟೀಲ್, 5 ವರ್ಷವೂ ಸಿದ್ದರಾಮಯ್ಯರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನೀಡಿದ್ದ ಹೇಳಿಕೆ ಸಾಕಷ್ಟು ಗೊಂದಲ ಸೃಷ್ಟಿಸಿದ್ದು ಮಾತ್ರ ಸುಳ್ಳಲ್ಲ. ಕಡೆಗೆ ಎಂಬಿ ಪಾಟೀಲ್ ಯೂಟರ್ನ್ ಹೊಡೆದು ಸ್ಪಷ್ಟನೆ ನೀಡಿದ್ದರು. ಇದೀಗ ಈ ವಿಚಾರಕ್ಕೆ ತೆರೆ ಎಳೆಯುವ ರೀತಿಯಲ್ಲಿ ಸಚಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಯಲ್ಲಿ ಪ್ರಿಯಾಂಕ ಖರ್ಗೆ, “ಈ ವಿಚಾರ ಮಲ್ಲಿಕಾರ್ಜುನ ಖರ್ಗೆ , ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿದೆ. ಇದು ಆಂತರಿಕವಾಗಿ ನಡೆದಿರುವ ಚರ್ಚೆ. ಅವರನ್ನ … Continue reading 5 ವರ್ಷವೂ ಸಿದ್ದರಾಮಯ್ಯ ಸಿಎಂ ಎಂದಿದ್ದ ಎಂಬಿ ಪಾಟೀಲ್ | ಹೀಗಿತ್ತು ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ…