ಪ್ರಿಯಾಂಕಾ ಚೋಪ್ರಾ ಒಂದು ಇನ್​ಸ್ಟಾಗ್ರಾಂ ಪೋಸ್ಟ್​ಗೆ ಪಡೆಯುವ ಮೊತ್ತ ಎಷ್ಟಿರಬಹುದು?

ಬಾಲಿವುಡ್​ ನಟಿ ಪ್ರಿಯಾಂಕಾ ಚೋಪ್ರಾ, ಗ್ಲೋಬಲ್​ ಸ್ಟಾರ್​ ಆಗಿ ಬೆಳೆದು ನಿಂತಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ಕಾಣಿಸಿಕೊಂಡು ತಮ್ಮ ಕರಿಯರ್​ನ ಉನ್ನತ ಮಟ್ಟದಲ್ಲಿದ್ದಾರೆ. ಅವರ ಆದಾಯದ ಬಗ್ಗೆ ಲೆಕ್ಕ ಹಾಕುವುದಾದರೆ, ನೂರಾರು ಮೂಲಗಳು ಕಾಣಸಿಗುತ್ತವೆ. ಅದೇ ರೀತಿ ಸೋಷಿಯಲ್​ ಮೀಡಿಯಾ ಪ್ಲಾಟ್​ಫಾರ್ಮ್​ ಸಹ ಒಳ್ಳೇ ಸಂಪಾದನೆಯನ್ನೇ ಮಾಡಿಕೊಡುತ್ತಿದೆ. ಹೌದು, ಇನ್​ಸ್ಟಾಗ್ರಾಂನಲ್ಲಿ ಪ್ರತಿ ಒಂದು ಪೋಸ್ಟ್​ಗೆ ಯಾರಿಗೆ ಎಷ್ಟು ಸಂಭಾವನೆ ಸಿಗಲಿದೆ ಎಂಬ 100 ಸೆಲೆಬ್ರಿಟಿಗಳ ಪಟ್ಟಿ ಇತ್ತೀಚೆಗಷ್ಟೇ ಬಿಡುಗಡೆ ಆಗಿದೆ. ಆ ಪಟ್ಟಿಯಲ್ಲಿ ಪ್ರಿಯಾಂಕಾ ಚೋಪ್ರಾ ಸಹ ಸ್ಥಾನ … Continue reading ಪ್ರಿಯಾಂಕಾ ಚೋಪ್ರಾ ಒಂದು ಇನ್​ಸ್ಟಾಗ್ರಾಂ ಪೋಸ್ಟ್​ಗೆ ಪಡೆಯುವ ಮೊತ್ತ ಎಷ್ಟಿರಬಹುದು?