‘ಆಲಿಯಾ ಬದ್ಲಾಗಲ್ಲ …’ ಎಂದ ರಾಜಮೌಳಿ ನಾಯಕಿ ಹುಡುಕ್ತಿರೋದು ಏಕೆ?

‘ಆರ್​ಆರ್​ಆರ್’ ಚಿತ್ರದಲ್ಲಿ ಬಾಲಿವುಡ್​ ನಟಿ ಆಲಿಯಾ ಭಟ್​ ನಟಿಸುತ್ತಾರೋ, ಇಲ್ಲವೋ ಎಂಬ ಸುದ್ದಿಯೊಂದು ಕಳೆದ ಕೆಲವು ತಿಂಗಳುಗಳಿಂದ ಕೇಳಿ ಬರುತ್ತಲೇ ಇದೆ. ಆದರೆ, ನಿರ್ದೇಶಕ ರಾಜಮೌಳಿ ಮಾತ್ರ, ಆಲಿಯಾ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ, ಆಕೆಯ ಬದಲು ಬೇರೆ ನಟಿ ಬರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ತೀರಾ ಇತ್ತೀಚೆಗೆ, ಆಲಿಯಾ ಅಭಿನಯದ ‘ಸಡಕ್​ 2’ ಚಿತ್ರಕ್ಕೆ ಪ್ರೇಕ್ಷಕರಿಂದ ಒಂದೇ ಸಮನೆ ಡಿಸ್ಲೈಕ್​ಗಳು ಸಿಕ್ಕ ಹಿನ್ನೆಲೆಯಲ್ಲಿ, ‘ಆರ್​ಆರ್​ಆರ್​’ ಚಿತ್ರದಿಂದ ಆಲಿಯಾಗೆ ಖೊಕ್​ ಕೊಡಲಾಗುತ್ತದಾ ಎಂಬ ಪ್ರಶ್ನೆ ಬಂದಿತ್ತು. ಆಗಲೂ ರಾಜಮೌಳಿ, … Continue reading ‘ಆಲಿಯಾ ಬದ್ಲಾಗಲ್ಲ …’ ಎಂದ ರಾಜಮೌಳಿ ನಾಯಕಿ ಹುಡುಕ್ತಿರೋದು ಏಕೆ?