ಪುತ್ರಿಯ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ; ಅಮ್ಮನಂತೆ ಮಗಳು ಎಂದ ಫ್ಯಾನ್ಸ್​!

ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಪುತ್ರಿ ಮಾಲ್ತಿ ಮೇರಿ ಚೋಪ್ರಾ ಜೋನಾಸ್ ಫೋಟೋವನ್ನು ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ ಸ್ಟೋರಿ ಹಾಕುವುದರ ಮೂಲಕ ಹಂಚಿಕೊಂಡಿದ್ದಾರೆ. ಜತೆಗೆ ‘ನನ್ನ ಪ್ರಕಾರ’ (I Mean) ಎಂಬ ಶೀರ್ಷಿಕೆ ನೀಡಿದ್ದಾರೆ. ಪ್ರಿಯಾಂಕ ಚೋಪ್ರಾ ಹಂಚಿಕೊಂಡಿರುವ ಫೋಟೋದಲ್ಲಿ ಮಗಳು ಪೂರ್ತಿ ಫೋಟೋ ಕಾಣುತ್ತಿಲ್ಲ. ಬದಲಾಗಿ ಅರ್ಧ ಮುಖ ಮಾತ್ರ ಬಹಿರಂಗಪಡಿಸಿದ್ದಾರೆ. 2018ರ ಡಿಸೆಂಬರ್​ನಲ್ಲಿ ಪ್ರಿಯಾಂಕಾ ಚೋಪ್ರಾ, ಗಾಯಕ ನಿಕ್ ಜೋನಾಸ್​ ಅವರೊಂದಿಗೆ ವಿವಾಹವಾಗಿದ್ದರು. ಜೋಧ್‌ಪುರದ ಉಮೈದ್ ಭವನ್ ಅರಮನೆಯಲ್ಲಿ ಕ್ರಿಶ್ಚಿಯನ್ ಮತ್ತು … Continue reading ಪುತ್ರಿಯ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ; ಅಮ್ಮನಂತೆ ಮಗಳು ಎಂದ ಫ್ಯಾನ್ಸ್​!