ಪ್ರಿಯಾಂಕಾ ಚೋಪ್ರಾ ಧರಿಸಿರುವ ವಾಚ್​​ ಎಷ್ಟು ಕೋಟಿ ಬೆಲೆಬಾಳುತ್ತದೆ ಗೊತ್ತಾ?

ಮುಂಬೈ: ಪ್ರಿಯಾಂಕಾ ಚೋಪ್ರಾ ಅವರ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ಈ ಬಾಲಿವುಡ್‌ ಬ್ಯೂಟಿ, ಹಾಲಿವುಡ್‌ನಲ್ಲಿ ಮೆರೆಯುತ್ತಿದ್ದಾರೆ ಅಂತ ನಮ್ಮೆಲರಿಗೂ ಗೊತ್ತಿದೆ. ಇದೀಗ ನಟಿ ಪ್ರಿಯಾಂಕಾ ಚೋಪ್ರಾ ತೊಟ್ಟಿರುವ ವಾಚ್​​ ಬೆಲೆ ಸೋಶಿಯಲ್​​ ಮೀಡಿಯಾದಲ್ಲಿ ಸುದ್ದಿಯಾಗುತ್ತಿದೆ. ಬಾಲಿವುಡ್​​​ನಲ್ಲಿ ಸ್ಟಾರ್ ಹೀರೋಯಿನ್ ಆಗಿ ಮಿಂಚಿದ್ದ ಪ್ರಿಯಾಂಕಾ ಚೋಪ್ರಾ, ಈಗ ಪ್ರಪಂಚದಾದ್ಯಂತ ಜನಪ್ರಿಯತೆ ಗಳಿಸಿದ್ದಾರೆ. ಹಲವು ಹಾಲಿವುಡ್ ಸಿನಿಮಾಗಳಲ್ಲಿ ಮಿಂಚಿದ್ದಾರೆ. ಅಮೆರಿಕನ್ ಪಾಪ್ ಗಾಯಕ ನಿಕ್ ಜೋನಾಸ್ ಅವರನ್ನು ಮದುವೆಯಾದ ನಂತರ ಸುಂದರ ತಾರೆ ಹೆಚ್ಚಾಗಿ ಕ್ಯಾಲಿಫೋರ್ನಿಯಾಗೆ ಸೀಮಿತರಾಗಿದ್ದಾರೆ. ಆದರೆ ಪ್ರಿಯಾಂಕಾ … Continue reading ಪ್ರಿಯಾಂಕಾ ಚೋಪ್ರಾ ಧರಿಸಿರುವ ವಾಚ್​​ ಎಷ್ಟು ಕೋಟಿ ಬೆಲೆಬಾಳುತ್ತದೆ ಗೊತ್ತಾ?