PHOTOS | ಕಾನ್‌ ಫಿಲ್ಮ್‌ ಫೆಸ್ಟಿವಲ್‌: ನಿಕ್​ ಜೋನಸ್​ ಜತೆ ಪ್ರಿಯಾಂಕಾ, ವಿಭಿನ್ನ ವಿನ್ಯಾಸದ ಗೌನ್‌ನಲ್ಲಿ ಮಿಂಚಿದ ದೀಪಿಕಾ…

Latest News

ಉದ್ಯೋಗ ಕೊಡಿಸಲು ಸಹಾಯ ಮಾಡಲಿಲ್ಲ ಎಂದು ತನ್ವೀರ್​ ಸೇಠ್​ ಹತ್ಯೆಗೆ ಯತ್ನ: ಆರೋಪಿಯ ಗೊಂದಲದ ಹೇಳಿಕೆ

ಮೈಸೂರು: ಉದ್ಯೋಗ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ಶಾಸಕ ತನ್ವೀರ್​ ಸೇಠ್​ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದಾಗಿ ಆರೋಪಿ ಫರಾನ್​ ಪಾಷಾ...

ಕನಕದಾಸ ಸರ್ಕಲ್​ ನಾಮಫಲಕ ತೆರವು ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಎರಡು ಸಮುದಾಯಗಳ ನಡುವೆ ಗಲಾಟೆ

ತುಮಕೂರು: ಕನಕದಾಸ ಸರ್ಕಲ್​ ಹೆಸರಿನ ನಾಮಫಲಕ ತೆರವು ವಿಚಾರವಾಗಿ ನಡೆದ ಗಲಾಟೆ ಹಿನ್ನೆಲೆಯಲ್ಲಿ ಎರಡು ಸಮುದಾಯದ ನಡುವೆ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮತ್ತೊಮ್ಮೆ...

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​ ವಲಯದಲ್ಲಿ ಶಂಕಾಸ್ಪದ ಸ್ಫೋಟ: 1 ಯೋಧ ಹುತಾತ್ಮ, ಇನ್ನಿಬ್ಬರಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​ ವಲಯದಲ್ಲಿ ಭಾನುವಾರ ಸಂಜೆ ಸಂಭವಿಸಿದ ಶಂಕಾಸ್ಪದ ಸ್ಫೋಟದಲ್ಲಿ ಭಾರತೀಯ ಸೇನಾಯಪಡೆಯ ಒಬ್ಬ ಯೋಧ ಹುತಾತ್ಮರಾಗಿದ್ದು, ಇನ್ನಿಬ್ಬರು...

ಆಸ್ಟ್ರೇಲಿಯಾದ ಮಹಿಳೆಯೊಬ್ಬರು ದಿನಕ್ಕೊಂದು ಮೀಸೆ ಧರಿಸುತ್ತಿದ್ದಾರೆ, ಇದಕ್ಕೆ ಕಾರಣ ಇಲ್ಲಿದೆ ನೋಡಿ

ನವದೆಹಲಿ: ನವೆಂಬರ್​ ಬಂತೆಂದರೆ ಪುರುಷರು ನೋ ಶೇವ್​ ನವೆಂಬರ್​ ಅಭಿಯಾನ ಆರಂಭಿಸುತ್ತಾರೆ. ಒಂದು ತಿಂಗಳು ಅವರು ಯಾವುದೇ ಕಾರಣಕ್ಕೂ ಗಡ್ಡ, ಮೀಸೆ ಬೋಳಿಸದೆ,...

ತನ್ವೀರ್​ ಸೇಠ್​ ಆರೋಗ್ಯಸ್ಥಿತಿ ಬಗ್ಗೆ 48 ಗಂಟೆ ಏನು ಹೇಳಲು ಸಾಧ್ಯವಿಲ್ಲ ಎಂದ ವೈದ್ಯರು: 5 ತಾಸು ಶಸ್ತ್ರಚಿಕಿತ್ಸೆ ಬಳಿಕ ಹೃದಯ ಮತ್ತು ಕತ್ತಿನ ಎರಡು ನರಗಳ ಮರುಜೋಡಣೆ

ಮೈಸೂರು: ತೀವ್ರ ಹಲ್ಲೆಗೆ ಒಳಗಾಗಿರುವ ಶಾಸಕ ತನ್ವೀರ್​ ಸೇಠ್​ ದೇಹದ ಸ್ಥಿತಿ ಗಂಭೀರವಾಗಿದೆ. ಅವರ ಆರೋಗ್ಯಸ್ಥಿತಿ ಬಗ್ಗೆ 48 ಗಂಟೆ ಏನು ಹೇಳಲು...

ಫ್ರಾನ್ಸ್​ನಲ್ಲಿ ನಡೆಯುತ್ತಿರುವ 72ನೇ ಕಾನ್ ಅಂತಾರಾಷ್ಟ್ರೀಯ​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಬಾಲಿವುಡ್‌, ಹಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆಗೂಡಿ ಭಾಗವಹಿಸಿದ್ದು, ತಮ್ಮದೇ ಆದ ವಿಭಿನ್ನ ಡ್ರೆಸ್‌ಗಳಿಂದ ಮಿಂಚಿದ್ದಾರೆ. ಸೆಕ್ಸಿ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಪ್ರಿಯಾಂಕ ಚೋಪ್ರಾ ಜೋನಸ್‌ ಪತಿಯೊಂದಿಗೆ ಸಕತ್‌ ಎಂಜಾಯ್‌ ಮಾಡುತ್ತಿದ್ದಾರೆ. ಇನ್ನು ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಕೂಡ ಕಾನ್‌ನಲ್ಲಿ ಪಾಲ್ಗೊಂಡಿದ್ದು, ವಿಶೇಷ ಉಡುಗೆಗಳನ್ನು ತೊಟ್ಟು ನೆರೆದಿದ್ದವರನ್ನು ತನ್ನತ್ತ ಸೆಳೆದಿದ್ದಾರೆ. ಇವರಿಬ್ಬರ ಕುರಿತ ಕೆಲ ಫೋಟೊ, ವಿಡಿಯೋಗಳು ಇಲ್ಲಿವೆ…

View this post on Instagram

#cannes2019

A post shared by Deepika Padukone (@deepikapadukone) on

https://www.instagram.com/p/Bxkz7QZAuo0/
View this post on Instagram

? @nickjonas #Cannes2019

A post shared by Priyanka Chopra Jonas (@priyankachopra) on

https://www.instagram.com/p/Bxkz3dyBXsY/?utm_source=ig_embed&utm_campaign=embed_video_watch_again
- Advertisement -

Stay connected

278,564FansLike
571FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....