20.4 C
Bengaluru
Sunday, January 19, 2020

ಜಾಮಿಯಾ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಇಂಡಿಯಾ ಗೇಟ್​ನಲ್ಲಿ ಪ್ರಿಯಾಂಕಾ ಗಾಂಧಿ ಸಾಂಕೇತಿಕ ಪ್ರತಿಭಟನೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್​ ವಿರೋಧಿಸಿ ಕಾಂಗ್ರೆಸ್ ಪಕ್ಷದ ಜನರಲ್ ಸೆಕ್ರಟರಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಸಂಜೆ ಇಂಡಿಯಾಗೇಟ್​ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಮತ್ತು ಅಲಿಗಢ ಮುಸ್ಲಿಂ ವಿವಿಯ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಪ್ರಜಾಪ್ರಭುತ್ವ, ದೇಶದ ಆತ್ಮದ ಮೇಲೆ ನಡೆದ ಹಲ್ಲೆ ಎಂದು ಪ್ರಿಯಾಂಕಾ ಗಾಂಧಿ ವ್ಯಾಖ್ಯಾನಿಸಿದ್ದಾರೆ.

ಅವರ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನೆ ಆರಂಭವಾಗಿದ್ದು, 6 ಗಂಟೆ ತನಕ ನಡೆಯಿತು. ನಾವು ಸಂವಿಧಾನ ಮತ್ತು ದೇಶದ ಉಳಿವಿಗಾಗಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಈ ಸಾಂಕೇತಿಕ ಪ್ರತಿಭಟನೆಯಲ್ಲಿ ಜಗದೀಶ್ ಟೈಟ್ಲರ್ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...