ಕಳೆದ‌ ಮೂರೂವರೆ ವರ್ಷಗಳಿಂದ ಅಭಿವೃದ್ಧಿ ಆಗಿಲ್ಲ: ಪ್ರಿಯಾಂಕಾ ಗಾಂಧಿ

– ಮೂರು ವರ್ಷದಲ್ಲಿ ಒಂದೂವರೆ ಲಕ್ಷ ಕೋಟಿ ಲೂಟಿ ವಿಜಯಪುರ: ಪ್ರತಿಬಾರಿ ಚುನಾವಣೆ ಬಂದಾಗ ಬಿಜೆಪಿ ಅವರಿಗೆ ನೀವು ಪ್ರಶ್ನೆಯನ್ನು ಕೇಳೋದಿಲ್ಲಾ‌. ಜಾತಿಯತೆ ಮಾಡಿ ಚುನಾವಣೆ ಗೆಲ್ಲತಿವಿ ಎಂದು ಅವರಿಗೆ ಗೊತ್ತಿದ್ರೆ ಅವರೇಕೆ ಅಭಿವೃದ್ಧಿ ಮಾಡ್ತಾರೆ? ಎಂದು ಆಢಳಿತ ಸರ್ಕಾರದ ವಿರುದ್ಧವಾಗಿ ಕಾಂಗ್ರೆಸ್​​ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಓಟ್ ನಿಮ್ಮ ವಿಕಾಸಕ್ಕಾಗಿ ಬಳಸಿಕೊಳ್ಳಬೇಕು.ಅದಕ್ಕಾಗಿ ಇಂದು ನಾನು ನಿಮ್ಮ‌ ಮುಂದೆ ಬಂದಿದ್ದೇನೆ. ಅವರಿಗೆ ಹೇಳಿ ನಿಮ್ಮದು ಬಹಳ‌ ಆಗಿದೆ, ನೀವು … Continue reading ಕಳೆದ‌ ಮೂರೂವರೆ ವರ್ಷಗಳಿಂದ ಅಭಿವೃದ್ಧಿ ಆಗಿಲ್ಲ: ಪ್ರಿಯಾಂಕಾ ಗಾಂಧಿ