ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಗಂಭೀರ ಆರೋಪ ಮಾಡಿದ ಮಿಸ್​ ಬಿಕಿನಿ ಗರ್ಲ್!

ನವದೆಹಲಿ: ಹಿಂದಿ ಬಿಗ್​ಬಾಸ್​ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ಹಾಗೂ ಸೀಸನ್​ 16ರ ಐವರು ಫೈನಲಿಸ್ಟ್​ಗಳಲ್ಲಿ ಒಬ್ಬರಾದ ಅರ್ಚನಾ ಗೌತಮ್​ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ಸಂದೀಪ್​ ಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪರಸ್ಪರ ಸಂಭಾಷಣೆ ವೇಳೆ ಜಾತಿಯ ಬಗ್ಗೆ ಅವಹೇಳನ ಮಾಡಿದ್ದಲ್ಲದೆ, ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂದೀಪ್​ ವಿರುದ್ಧ ಅರ್ಚನಾ ಆರೋಪ ಮಾಡಿದ್ದು, ಅರ್ಚನಾ ಅವರ ತಂದೆ, … Continue reading ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಗಂಭೀರ ಆರೋಪ ಮಾಡಿದ ಮಿಸ್​ ಬಿಕಿನಿ ಗರ್ಲ್!