ಪ್ರಧಾನಿ ಮೋದಿ ಅವರನ್ನು ನೋಡಿದರೆ ನನಗೆ ಸಲ್ಮಾನ್​ ಖಾನ್​ ನೆನಪಾಗುತ್ತಾರೆ: ಪ್ರಿಯಾಂಕ ಗಾಂಧಿ

ಭೋಪಾಲ್: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಪ್ರಧಾನಿ ಮೋದಿ ತಮ್ಮ ನೋವನ್ನು ತಾವೇ ತಾಳಲಾರದೆ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ. ಮಧ್ಯಪ್ರದೇಶದ ದಾತಿಯಾದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಂತ ಸಮಸ್ಯೆಗಳಿಂದ … Continue reading ಪ್ರಧಾನಿ ಮೋದಿ ಅವರನ್ನು ನೋಡಿದರೆ ನನಗೆ ಸಲ್ಮಾನ್​ ಖಾನ್​ ನೆನಪಾಗುತ್ತಾರೆ: ಪ್ರಿಯಾಂಕ ಗಾಂಧಿ