ಪ್ಲೀಸ್​ ನಾನದನ್ನು ನೋಡಲೇಬೇಕು…ಪರಿ ಪರಿಯಾಗಿ ಬೇಡಿಕೊಂಡ ಅಭಿಮಾನಿ, ಆಸೆ ಈಡೇರಿಸಿದ ಪ್ರಿಯಾಂಕಾ!

ಚೆನ್ನೈ: ಕಾಲಿವುಡ್​ ಸ್ಟಾರ್​ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನದ ಮೆಗಾ ಹಿಟ್​ “ಡಾಕ್ಟರ್​” ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದ ನಟಿ ಪ್ರಿಯಾಂಕಾ ಮೋಹನ್​, ಇದೀಗ ತಮಿಳು ಚಿತ್ರರಂಗದಲ್ಲಿ ಸ್ಟಾರ್​ ನಟಿಯರ ಸಾಲಿಗೆ ಸೇರಿದ್ದಾರೆ. ಒಂದು ಕತೆ ಹೇಳ್ಲಾ ಹೆಸರಿನ ಕನ್ನಡ ಸಿನಿಮಾ ಮೂಲಕ ಪ್ರಿಯಾಂಕಾ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಅದಕ್ಕೂ ಮುನ್ನ ಅವರು ಇಂಜಿನಿಯರ್​ ಆಗಿದ್ದುಕೊಂಡು ಮಾಡೆಲಿಂಗ್​ ಸಹ ಮಾಡುತ್ತಿದ್ದರು. ಆದರೆ, ಡಾಕ್ಟರ್​ ಸಿನಿಮಾದಲ್ಲಿ ನಟಿಸಿದರ ಬಳಿಕ ಪ್ರಿಯಾಂಕಾ ಲಕ್​ ಬದಲಾಯಿತು. ಸಾಕಷ್ಟು ಸಿನಿಮಾ … Continue reading ಪ್ಲೀಸ್​ ನಾನದನ್ನು ನೋಡಲೇಬೇಕು…ಪರಿ ಪರಿಯಾಗಿ ಬೇಡಿಕೊಂಡ ಅಭಿಮಾನಿ, ಆಸೆ ಈಡೇರಿಸಿದ ಪ್ರಿಯಾಂಕಾ!