ವಿಶ್ವರೂಪಿಣಿ ಹುಲಿಗೆಮ್ಮನಾದ ಪ್ರಿಯಾಂಕಾ; ದೇವಿ ಮಹಾತ್ಮೆ ಸಾರುವ ಚಿತ್ರಕ್ಕೆ ಸಾಯಿಪ್ರಕಾಶ್ ನಿರ್ದೇಶನ

ಕೊಪ್ಪಳ: ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ಸನ್ನಿಧಿಯಲ್ಲಿ ‘ವಿಶ್ವರೂಪಿಣಿ ಹುಲಿಗೆಮ್ಮ’ ಚಲನಚಿತ್ರಕ್ಕೆ ಮಂಗಳವಾರ ಮುಹೂರ್ತ ನೆರವೇರಿಸುವ ಮೂಲಕ ಚಿತ್ರೀಕರಣಕ್ಕೆ ಚಿತ್ರತಂಡ ಚಾಲನೆ ನೀಡಿದೆ. ಓಂ ಸಾಯಿಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೊಸಪೇಟೆ ಬಿಜೆಪಿ ನಾಯಕಿ ಕವಿತಾ ಸಿಂಗ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ‘ವಿಶ್ವರೂಪಿಣಿ ಹುಲಿಗೆಮ್ಮ’ ಚಿತ್ರದ ಕುರಿತು ಮಾತನಾಡಿದ ಸಾಯಿಪ್ರಕಾಶ್, ‘ಕನ್ನಡದಲ್ಲಿ ಹಲವು ಚಿತ್ರ ನಿರ್ದೇಶಿಸಿರುವೆ. ಬಹುತೇಕ ಚಿತ್ರಗಳನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಶಕ್ತಿ ದೇವತೆ … Continue reading ವಿಶ್ವರೂಪಿಣಿ ಹುಲಿಗೆಮ್ಮನಾದ ಪ್ರಿಯಾಂಕಾ; ದೇವಿ ಮಹಾತ್ಮೆ ಸಾರುವ ಚಿತ್ರಕ್ಕೆ ಸಾಯಿಪ್ರಕಾಶ್ ನಿರ್ದೇಶನ