ಅಂತರ್ ಕಾಲೇಜು ಚರ್ಚಾಸ್ಪರ್ಧೆಯಲ್ಲಿ ಬಹುಮಾನ

New Project (32)
Published on

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಸ್ವಾಯತ್ತ) ಕಾಲೇಜಿನಲ್ಲಿ ಆಯೋಜಿಸಲಾದ ಡಿ.ರತ್ನವರ್ಮ ಹೆಗ್ಗಡೆ ಸ್ಮಾರಕ ವಿಶ್ವವಿದ್ಯಾಲಯಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಾದ ಫಾತಿಮಾತ್ ರಾಫಿಯ ಮತ್ತು ಯಶಸ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net