ರಾಜ್ಯ ಮಟ್ಟದ ಚುನಾವಣಾ ಛಾಯಾಚಿತ್ರ ಸ್ಪರ್ಧೆ; ವಿಜೇತರ ಪಟ್ಟಿ ಇಂತಿದೆ…

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ, ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮೇ 10 ರಂದು ನಡೆದ ಮತದಾನದಲ್ಲಿ, ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜತೆಗೆ ತನ್ನ ವರದಿ … Continue reading ರಾಜ್ಯ ಮಟ್ಟದ ಚುನಾವಣಾ ಛಾಯಾಚಿತ್ರ ಸ್ಪರ್ಧೆ; ವಿಜೇತರ ಪಟ್ಟಿ ಇಂತಿದೆ…