ಮೂರು ವಾರ ನಿರ್ಣಾಯಕ: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಸಂಭಾವ್ಯತೆ..

| ಪಂಕಜ ಕೆ.ಎಂ. ಬೆಂಗಳೂರು ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಇದರೊಂದಿಗೆ ನಾಲ್ಕನೇ ಅಲೆ ಭೀತಿ ಎದುರಾಗಿದೆ. ಹೊಸ ಕೋವಿಡ್ ತಳಿ ಕಾಣಿಸಿಕೊಂಡರೆ ನಾಲ್ಕನೇ ಅಲೆ ನಿಶ್ಚಿತವಾದರೂ ಆತಂಕಪಡುವ ಅಗತ್ಯವಿಲ್ಲ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ರಾಜ್ಯದಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ … Continue reading ಮೂರು ವಾರ ನಿರ್ಣಾಯಕ: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಸಂಭಾವ್ಯತೆ..