ಅವೈಜ್ಞಾನಿಕ ಕಾಯ್ದೆ ಜಾರಿ ವಿರುದ್ಧದ ಹೋರಾಟಕ್ಕೆ ಒಂದಾದ ಮಲೆನಾಡ ಅನ್ನದಾತರು

Latest News

ಮಾಜಿ ಸಿಎಂ ಸಿದ್ದು ವಿರುದ್ಧ ಗುಡುಗಿದ ಸಿಎಂ ಬಿಎಸ್​ವೈ ಸಂಸದೆ ಸುಮಲತಾ ಬೆಂಬಲ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಉಪಚುನಾವಣೆಯ ಕದನ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಹಾಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತಿನ ಚಾಟಿ...

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಶೃಂಗೇರಿ: ಡೀಮ್್ಡ ಫಾರೆಸ್ಟ್, ಭೂ ಕಬಳಿಕೆ ಕಾನೂನು ಮುಂತಾದ ಅವೈಜ್ಞಾನಿಕ ಕಾಯ್ದೆಗಳ ವಿರುದ್ಧ ರೈತ ಸಂಘ, ವಿವಿಧ ಪಕ್ಷದ ಕಾರ್ಯಕರ್ತರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಬಸ್​ನಿಲ್ದಾಣದಿಂದ ಮೆಸ್ಕಾಂ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.

ಮೆಸ್ಕಾಂ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್​ವಿುೕಗಾ ಮಾತನಾಡಿ, ಮಲೆನಾಡಿನಲ್ಲಿ ರೈತರ ಹೋರಾಟ ಒಗ್ಗಟ್ಟಿನಿಂದ ಕೂಡಿರಬೇಕು. ಶಾಶ್ವತವಾಗಿರುವ ಮಲೆನಾಡಿನ ಸಮಸ್ಯೆಗಳ ಕುರಿತು ಪಕ್ಷಾತೀತ ಹೋರಾಟ ನಡೆಸಬೇಕು. ಒತ್ತುವರಿ ತೆರವು ಮಾಡಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ ಅಲ್ಲಿ ವಾಸಿಸುವ ಜನರನ್ನು ತೆರವುಗೊಳಿಸಲು ನ್ಯಾಯಾಲಯ ತಿಳಿಸಿಲ್ಲ. ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ರೈತರು, ಕೃಷಿ ಕಾರ್ವಿುಕರು ಹಾಗೂ ಜನಸಾಮಾನ್ಯರ ಬದುಕಿಗೆ ಮಾರಕವಾದ ಅರಣ್ಯಕಾಯ್ದೆಗಳಾದ ಡೀಮ್್ಡ ಫಾರೆಸ್ಟ್ ಮತ್ತು ಸೆಕ್ಷನ್ 4(1) ಪ್ರಸ್ತಾವಿತ ಅರಣ್ಯ ನೀತಿ ಅವೈಜ್ಞಾನಿಕವಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಚಿರ್ಚಿಸಿದ್ದು 192(ಎ)ಭೂ ಕಬಳಿಕೆ ವಿರೋಧಿ ಕಾಯ್ದೆಯನ್ನು ಗ್ರಾಮಾಂತರ ಪ್ರದೇಶದಿಂದ ತೆಗೆದು ಹಾಕಲು ಸುಗ್ರೀವಾಜ್ಞೆ ಹೊರಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಜಿ.ಜಿ.ಮಂಜುನಾಥ್ ಮಾತನಾಡಿ, ಪೂರ್ವಜರು ಮಾಡಿದ ತೋಟಗಳು ರೋಗಪೀಡಿತವಾಗಿ ಕೃಷಿಕರ ಬದುಕು ದುಸ್ತರವಾಗಿದೆ. ಆರು ತಿಂಗಳಿಗೊಮ್ಮ ಬರುವ ಹೊಸ ಅಧಿಕಾರಿಗಳು ಇಲ್ಲಿನ ಸಮಸ್ಯೆ ಅರ್ಥಮಾಡಿಕೊಳ್ಳುವ ಮುನ್ನ ವರ್ಗಾವಣೆಯಾಗುತ್ತಿರುವುದು ವಿಪರ್ಯಾಸ. ವಿಧಾನಸಭೆಯಲ್ಲಿ ಮಲೆನಾಡಿನ ರೈತರ ಪರ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಧ್ವನಿ ಎತ್ತಿ ಕಾಯ್ದೆ ತಿದ್ದುಪಡಿ ಮಾಡಿದಾಗ ಮಾತ್ರ ಮಲೆನಾಡಿಗರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುತ್ತದೆ ಎಂದರು.

ತಾಲೂಕು ರೈತ ಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್ ಮಾತನಾಡಿ, ಅರಣ್ಯ ಕಾಯ್ದೆಯಿಂದ ರೈತರು ಮನೆ, ಕೃಷಿ ಭೂಮಿ, ನದಿ, ಕೆರೆ, ದೇವರಕಾಡು, ಗೋಮಾಳ ಕಳೆದುಕೊಳ್ಳಬೇಕಾಗುತ್ತದೆ. ಕಂದಾಯ ಭೂಮಿಯನ್ನು ಡೀಮ್್ಡ ಫಾರೆಸ್ಟ್ ಆಗಿ ಪರಿವರ್ತಿಸುವುದನ್ನು ನಿಲ್ಲಿಸಬೇಕು. ಕಾಯಂ ತಹಸೀಲ್ದಾರ್ ನೇಮಕವಾಗಬೇಕು. ಮನೆ, ಕೃಷಿ ಭೂಮಿ ಮಂಜೂರಾತಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ತಹಸೀಲ್ದಾರ್ ಯರ್ರಿಸ್ವಾಮಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಬೆಳೆ ಪರಿಹಾರ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ನೀಡಲಾಗುವುದು ಎಂದು ಭರವಸೆ ನೀಡಿದರು.

144 ಸೆಕ್ಷನ್ ತೆರವು ಮಾಡಿ: ಕಾನೂನು ರೂಪಿಸಿರುವುದು ಜನರ ಅನುಕೂಲಕ್ಕಾಗಿ. ಅಧಿಕಾರಿಗಳಲ್ಲಿ ಹಲವರು ರೈತರ ಮಕ್ಕಳು. ಮಲೆನಾಡಿನಲ್ಲಿ ಅತಿವೃಷ್ಟಿಯಿಂದ ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅರಣ್ಯಇಲಾಖೆ ಸಿಬ್ಬಂದಿ ಹಾಡ್ಯದಲ್ಲಿ ಟ್ರಂಚ್ ಹೊಡೆಯುವುದನ್ನು ನಿಲ್ಲಿಸಬೇಕು. ಇಲ್ಲಿನ ರೈತರು ಹಲವು ವರ್ಷಗಳಿಂದ ಅರಣ್ಯ ಬೆಳೆಸಲು ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು. ತಾಲೂಕು ಕಚೇರಿಗೆ ಹಾಕಿರುವ 144 ಸೆಕ್ಷನ್ ತೆಗೆದುಹಾಕಬೇಕು. ಕಚೇರಿ ಎದುರು ಮಲೆನಾಡಿಗರು ಉಗ್ರ ಹೋರಾಟ ಮಾಡಿಲ್ಲ. ಈ ಕುರಿತು ಜಿಲ್ಲಾಧಿಕಾರಿ ಜತೆ ಮಾತುಕತೆ ನಡೆಸಲಾಗುವುದು ಎಂದರು.

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...