20.8 C
Bangalore
Sunday, December 8, 2019

ನನ್ನೊಡನೆ ಮಲಗುವೆಯಾ ಎಂದು ಕೇಳಿದ ನಿರ್ಮಾಪಕನಿಗೆ ನಟಿ ಕೊಟ್ಟ ಉತ್ತರ ಕಂಡು ನೆಟ್ಟಿಗರಿಂದ ಮೆಚ್ಚುಗೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಮುಂಬೈ: ದೇಶದ ಎಲ್ಲ ಭಾಷೆಯ ಚಿತ್ರರಂಗದಲ್ಲಿ ಕಾಸ್ಟಿಂಗ್​ ಕೌಚ್​ ಎಂಬುದು ಒಂದು ಪೆಡಂಭೂತವಾಗಿದೆ. ನಟಿಯರನ್ನು ಗುರಿಯಾಗಿರಿಸಿಕೊಂಡು ದುಡ್ಡಿನ ಆಮಿಷವೊಡ್ಡಿ ಅವರನ್ನು ತಮ್ಮ ಮಂಚಕ್ಕೆ ಕರೆಯುವ ಅನೇಕ ದುರುಳರು ಚಿತ್ರರಂಗದಲ್ಲಿದ್ದು, ಅದಕ್ಕೆ ಬಲಿಯಾಗಿ ಎಷ್ಟೋ ಯುವ ನಟಿಯರು ತಮ್ಮ ಜೀವನವನ್ನು ಹಾಳು ಮಾಡಿಕೊಂಡಿದ್ದಾರೆ. ಇದೇ ರೀತಿಯ ಅನುಭವ ಮರಾಠಿ ಚಿತ್ರರಗಂದ ನಟಿಯೊಬ್ಬರಿಗೆ ಎದುರಾದಾಗ ಅವರು ನಿರ್ಮಾಪಕನಿಗೆ ಕೊಟ್ಟ ಉತ್ತರ ಸಾಕಷ್ಟು ಪ್ರಶಂಸೆಗೆ ವ್ಯಕ್ತವಾಗಿದೆ.

ನಟಿ ಶ್ರುತಿ ಮರಾಠಿ ಎಂಬಾಕೆ ಮರಾಠಿ ಹಾಗೂ ಕಾಲಿವುಡ್​ ಸಿನಿಮಾ ರಂಗದಲ್ಲಿ ಪರಿಚಿತರಾಗಿದ್ದಾರೆ. ಅವರು ಚಿತ್ರರಂಗದಲ್ಲಿ ತಮಗಾದ ಕಹಿ ಅನುಭವವನ್ನು ಹ್ಯೂಮನ್ಸ್​ ಆಫ್​ ಬಾಂಬೆ ಎಂಬ ಬ್ಲಾಗ್​ನಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಪ್ರಮುಖ ಪಾತ್ರವನ್ನು ನೀಡುವುದಾಗಿ ಹೇಳಿದ್ದ ನಿರ್ಮಾಪಕರೊಬ್ಬರನ್ನು ನಾನು ಒಮ್ಮೆ ಭೇಟಿ ಮಾಡಿದ್ದೆ. ಪ್ರಾರಂಭದಲ್ಲಿ ಆತ ವೃತ್ತಿಯ ಬಗ್ಗೆ ಮಾತನಾಡಿದ. ನಂತರ ‘ಒಪ್ಪಂದ’ ಹಾಗೂ ‘ಒಂದು ರಾತ್ರಿ’ಯ ಬಗ್ಗೆ ಮಾತನಾಡಿದರು. ಇದನ್ನು ನಿರಾಕರಿಸಿದ ನಾನು ಅವರ ಬಳಿ ಕೇಳಿದೆ. ನಿಮ್ಮೊಡನೆ ಮಲಗಲು ನನ್ನನ್ನು ಬಯಸಿದರೆ, ನಾಯಕನನ್ನಾಗಿ ಮಾಡಲು ಯಾರೊಡನೆ ಮಲಗಿರುತ್ತೀರಿ ಎಂದು ಪ್ರಶ್ನಿಸಿದೆ. ಇದರಿಂದ ಆತ ಗಾಬರಿಗೆ ಒಳಗಾದ ಬಳಿಕ ಅವನ ನಡವಳಿಕೆ ಬಗ್ಗೆ ಎಲ್ಲರಿಗೂ ತಿಳಿಸಿದೆ. ಬಳಿಕ ಆತನನ್ನು ಆ ಪ್ರಾಜೆಕ್ಟ್ ಕೈಬಿಡುವಂತೆ ತಿಳಿಸಿದರು ಎಂದು ಶ್ರುತಿ ಹೇಳಿಕೊಂಡಿದ್ದಾರೆ.

ಶ್ರುತಿ ಅವರ ಎದೆಗಾರಿಕೆಯನ್ನು ಮೆಚ್ಚಿರುವ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೀಗೆ ಮುಂದೆ ಸಾಗಿ, ನಿಮಗಾಗಿ ನೀವು ಎದ್ದು ನಿಂತಿದ್ದನ್ನು ಕಂಡು ನಮಗೆ ಹೆಮ್ಮೆ ಇದೆ. ಪರಿಶ್ರಮ ಹಾಗೂ ನಿರ್ಭಯತೆ ಇದ್ದರೆ ಗಟ್ಟಿಯಾಗಿ ಮಾತನಾಡುವ ಅವಶ್ಯಕತೆ ಇಲ್ಲ ಎಂಬ ಪ್ರಶಂಸೆಯ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದು ಬರುತ್ತಿದೆ. (ಏಜೆನ್ಸೀಸ್​)

View this post on Instagram

“I’ve been in this industry since I was 16 years old. Over the years I’ve been celebrated in the limelight & shamed behind the camera. People have a misconception that actors lead a comfortable life & always feel good about themselves–that’s not true. Whether we like it or not, whether we feel right or not, we have to be the best versions of ourselves. There are no ‘bad days’. I remember, early on in my career, for a south film, I was asked to wear a bikini–I agreed without thinking twice. Questions like, ‘How are you going to shoot it?’ or ‘Is it required?’ didn’t even cross my mind. I was getting an opportunity to be in a film & that’s all that mattered! Years later when I gained popularity in a Marathi show, people looked me up & stumbled upon the bikini scene. I was trolled for the way I looked & how it was shot. Do you know how much that damages your self-esteem? I put myself out there without any barriers–but I wasn’t accepted; I was objectified. I still continued working as if it didn’t bother me. But I had a dream. I’d worked so hard & was finally moving forward, I wasn’t going to let it go–just because someone else had a problem, they weren’t in my shoes & would never know what it felt like. Slowly, I made myself tougher. Once I met a producer who’d offered me a lead role. At first he was professional, but soon he began using the words, ‘compromise’ & ‘one night’. I couldn’t let this slip so I asked him, ‘If you want me to sleep with you, who are you making the hero sleep with?’ He was stunned. I immediately informed others of his behaviour & they asked him to leave the project. All it took was one minute of being fearless–that day, I didn’t just stand up for me… I stood up for every woman who’s been objectified & judged for simply being who she is; for simply being ambitious. Why should the archaic rules of society & today's so-called modern world stop me? My clothes don’t define me–my talent does, my hard work does, my success does & I think it’s high time, people realise that.” —– HoB with #FlipOnErosNow brings to you stories of people who have dealt with uncertainties and insecurities that life throws your way and have emerged triumphant

A post shared by Humans of Bombay (@officialhumansofbombay) on

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...