ಮತ್ತೆ ಚಾಲ್ತಿಗೆ ಬಂದ ‘ಕೆರೆಕಳ್ಳ’ ಟೈಟಲ್; ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚಿತ್ರ ನೋಂದಣಿಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಉರಿಗೌಡ-ನಂಜೇಗೌಡ ಹೆಸರು ಹೆಚ್ಚು ಚಾಲ್ತಿಯಲ್ಲಿತ್ತು. ಇದು ಬಿಜೆಪಿ-ಕಾಂಗ್ರೆಸ್ ಮತ್ತು ಜೆಡಿಎಸ್​ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳಿಗೂ ಅವಕಾಶ ಮಾಡಿಕೊಟ್ಟಿತ್ತು. ಈ ವೇಳೆ ಸಚಿವ ಮುನಿರತ್ನ ಉರಿಗೌಡ-ನಂಜೇಗೌಡ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದರು. ಉರಿಗೌಡ-ನಂಜೇಗೌಡ ಸಿನಿಮಾ ಸಿನಿಮಾ ನಿರ್ಮಾಣ ವಿಚಾರ ತಣ್ಣಗಾಗುತ್ತಿದ್ದಂತೆ ಇದೀಗ ಮತ್ತೊಂದು ಸಿನಿಮಾ ಹೆಸರು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಅವಕಾಶ ಮಾಡಿಕೊಟ್ಟಂತಿದೆ. ಈ ಹಿಂದೆ ಸಚಿವ ಮುನಿರತ್ನ ಅವರನ್ನು ಕಾಂಗ್ರೆಸ್ ‘ಕೆರೆ ಕಳ್ಳ’ ಆರೋಪಿಸಿ, ಟ್ವಿಟರ್​ನಲ್ಲಿ ಪೋಸ್ಟರ್ … Continue reading ಮತ್ತೆ ಚಾಲ್ತಿಗೆ ಬಂದ ‘ಕೆರೆಕಳ್ಳ’ ಟೈಟಲ್; ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚಿತ್ರ ನೋಂದಣಿಗೆ ಅರ್ಜಿ ಸಲ್ಲಿಕೆ