ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲವು ದಿನಗಳ ಹಿಂದೆ ಮೂರು ವಾರಗಳ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳ ಬಂದ್​ಗೆ ಆದೇಶ ನೀಡಿದ್ದ ಬೆನ್ನಿಗೇ ಇದೀಗ ಇನ್ನೊಂದು ಆದೇಶವನ್ನು ಹೊರಡಿಸಿದೆ. ಕ್ರೇನ್ ಕಾರ್ಯಕ್ಕೂ ನಿಷೇಧವನ್ನು ಹೇರಿದ್ದಾಗಿ ಈ ಆದೇಶದಲ್ಲಿ ತಿಳಿಸಲಾಗಿದೆ. ಯಲಹಂಕದ ವಾಯುಸೇನಾ ನೆಲೆಯಲ್ಲಿ ಫೆ.13ರಿಂದ ಫೆ.17ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ‘ಏರ್ ಶೋ-2023’ ಹಿನ್ನೆಲೆಯಲ್ಲಿ ಈ ನಿಷೇಧವನ್ನು ಹೇರಲಾಗಿದೆ. ವಾಯುಸೇನಾ ನೆಲೆಯಿಂದ 5 ಕಿ.ಮೀ. ಸುತ್ತಮುತ್ತ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್ ಚಟುವಟಿಕೆಯನ್ನು … Continue reading ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?