More

    ಎಂಬಿಎ ಮಾಡಿ ಸಾರ್ವಜನಿಕ ಆಡಳಿತದಲ್ಲಿ ಅನುಭವವಿರುವರಿಗೆ ಪ್ರತಿಷ್ಟಿತ ಆರೋಗ್ಯ ಸಂಸ್ಥೆಯಲ್ಲಿ ಅವಕಾಶ

    ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ ಪ್ರೊಜೆಕ್ಟ್ ಕೋ ಆರ್ಡಿನೇಟರ್ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಶೇ. 60 ಅಂಕಗಳೊಂದಿಗೆ ಎಂ.ಕಾಂ/ ಎಂಬಿಎ ಪೂರೈಸಿರಬೇಕು. ಸಾರ್ವಜನಿಕ ಆಡಳಿತದಲ್ಲಿ ಅನುಭವ ಹೊಂದಿರಬೇಕು. ಕಂಪ್ಯೂಟರ್ ಸಾಫ್ಟವೇರ್ ಜ್ಞಾನ ಹಾಗೂ ಕನ್ನಡ, ಹಿಂದಿ, ಇಂಗ್ಲಿಷ್ ಭಾಷಾ ಜ್ಞಾನ ಹೊಂದಿರಬೇಕು.

    ಇದನ್ನೂ ಓದಿ: ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ : ವಿಶೇಷತೆಗಳೇನು?

    ಗರಿಷ್ಠ ವಯೋಮಿತಿ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮಾಸಿಕ 25 ಸಾವಿರ ರೂ. ವೇತನ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ, ರೆಸ್ಯೂಮ್, ಅಗತ್ಯ ದಾಖಲಾತಿಗಳು ಮತ್ತು ಈ ಹುದ್ದೆ ನಿರ್ವಹಿಸಲು ಇರುವ ಅರ್ಹತೆ ಕುರಿತ ವಿವರ ಇರುವ ಕವರಿಂಗ್ ಲೆಟರ್ ಲಗತ್ತಿಸಿ ಆಗಸ್ಟ್ 7 ರೊಳಗಾಗಿ [email protected] ವಿಳಾಸಕ್ಕೆ ಮೇಲ್ ಮಾಡಬೇಕು. ಹೆಚ್ಚಿನ ಮಾಹಿತಿಗೆ https://nimhans.ac.in ಸಂಪರ್ಕಿಸಬಹುದು.

    ಸುಶಾಂತ್​ ಮಾಜಿ ಮ್ಯಾನೇಜರ್​ ದಿಶಾಳನ್ನು ರೇಪ್​ ಮಾಡಿ ಸಾಯಿಸಲಾಗಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts