17.8 C
Bengaluru
Wednesday, January 22, 2020

ತಾವು ಹೋರಾಡಿದ್ದಂತೆ ಸಂವಿಧಾನದ 370ನೇ ಪರಿಚ್ಛೇದ ರದ್ದುಪಡಿಸಿ, ದೇಶ ರಕ್ಷಿಸಲು ಮುಂದಾದ ಮೋದಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ನವದೆಹಲಿ: ರಾಜಕೀಯದಲ್ಲಿ ಹೋರಾಟಗಳು ನಿರಂತರ. ಆದರೆ, ಅಧಿಕಾರ ಸಿಕ್ಕಾಗ, ಈ ಹಿಂದೆ ನಾವು ಹೋರಾಡಿದ್ದ ಸಂಗತಿಗಳನ್ನು ನೆನಪಿಟ್ಟುಕೊಂಡು, ಅವುಗಳನ್ನು ಈಡೇರಿಸುವ ದಾಷ್ಟ್ಯವನ್ನು ಪ್ರದರ್ಶಿಸುವ ರಾಜಕೀಯ ಮುಖಂಡರು ತುಂಬಾ ವಿರಳ. ಅಂತ ವಿರಳ ವ್ಯಕ್ತಿಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬರು.

ಹೌದು, ಅವರು ಬಿಜೆಪಿಯ ನಾಯಕರಾಗಿ ರೂಪುಗೊಳ್ಳುತ್ತಿದ್ದ ದಿನಗಳು ಅವು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನೆ ನಡೆಸಿದ್ದ ಅವರು ಸಂವಿಧಾನದ 370ನೇ ರದ್ದುಪಡಿಸುವಂತೆ ಆಗ್ರಹಿಸಿದ್ದರು. ಇದು ಮಾಡುವುದರಿಂದ ಕಣಿವೆ ರಾಜ್ಯದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ತಡೆಗಟ್ಟುವ ಜತೆಗೆ ದೇಶಕ್ಕೆ ಹಿತವಾಗುತ್ತದೆ ಎಂಬುದು ಅವರ ನಂಬಿಕೆಯಾಗಿತ್ತು. ತಾವು ಪ್ರಧಾನಿಯಾದ ಬಳಿಕವೂ ಈ ವಿಷಯವನ್ನು ನೆನಪಿಟ್ಟುಕೊಂಡಿದ್ದ ನರೇಂದ್ರ ಮೋದಿ, ಕೊನೆಗೂ ಆ ಪರಿಚ್ಛೇದವನ್ನು ರದ್ದಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಸಂವಿಧಾನದ 370 ಮತ್ತು 35ಎ ಪರಿಚ್ಛೇದಗಳನ್ನು ರದ್ದುಗೊಳಿಸುವ ಜತೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಭಾಗಗಳನ್ನಾಗಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶವಾದರೆ, ಲಡಾಖ್​ ವಿಧಾನಸಭೆಯ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ್ದಾರೆ.

ರಾಮ್​ ಮಾಧವ್​ ಟ್ವೀಟ್​
ಈ ಹಿಂದೆ ನರೇಂದ್ರ ಮೋದಿ ಅವರು ಸಂವಿಧಾನದ 370ನೇ ಪರಿಚ್ಛೇದವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದ ಛಾಯಾಚಿತ್ರವನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್​ ಮಾಧವ್​ ಸೋಮವಾರ ಟ್ವೀಟ್​ ಮಾಡಿದ್ದಾರೆ. ಕೊಟ್ಟ ಭರವಸೆ ಈಡೇರಿದೆ ಎಂಬ ಅಡಿಬರಹವನ್ನು ಅದಕ್ಕೆ ಅವರು ನೀಡಿದ್ದಾರೆ.

ಇದೊಂದು ಅದ್ಭುತ ದಿನ… ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಒಕ್ಕೂಟದೊಳಗೆ ಸಂಪೂರ್ಣವಾಗಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಡಾ. ಶಾಮ ಪ್ರಸಾದ್​ ಮುಖರ್ಜಿ ಸೇರಿ ಸಾವಿರಾರು ಜನರು ಬಲಿದಾನ ನೀಡಿದ್ದಾರೆ. ಅವರೆಲ್ಲರ ಆತ್ಮಗಳಿಗೂ ಇಂದು ಶಾಂತಿ ಸಿಕ್ಕಂತಾಗಿದೆ. 7 ದಶಕಗಳ ಬೇಡಿಕೆ ನಮ್ಮ ಕಣ್ಣ ಮುಂದೆಯೇ ಈಡೇರುತ್ತಿರುವುದನ್ನು ಕಾಣಲು ಸಂತೋಷವಾಗುತ್ತದೆ. ಇದು ನಮ್ಮ ಜೀವಮಾನದಲ್ಲಿ ಸಾಧ್ಯವಾಗುತ್ತದೆ ಎಂದು ನಾವೆಂದೂ ಭಾವಿಸಿರಲಿಲ್ಲ ಎಂದು ಅ್ವರು ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...