22.5 C
Bengaluru
Sunday, January 19, 2020

ಹಸಿರು ಕಟ್ಟಡದತ್ತ ಜನತೆ ಚಿತ್ತ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ವಾಹನದಟ್ಟಣೆ, ವಾಯುಮಾಲಿನ್ಯ ಸೇರಿದಂತೆ ವಿವಿಧ ಸಮಸ್ಯೆಯಿಂದ ಕಂಗೆಟ್ಟ ಜನತೆಗೆ ಮನೆಯೇ ನೆಮ್ಮದಿಯದು ತಾಣ. ಹೀಗಾಗಿ ಮನಸಿಗೆ ಮುದ ನೀಡುವ ಮನೆಗೆ ಹುಡುಕಾಟ ಆರಂಭಿಸಿದ್ದಾರೆ. ಪರಿಣಾಮ ಪರಿಸರ ಸ್ನೇಹಿ ಕಟ್ಟಡಕ್ಕೆ ಎಲ್ಲಿಲ್ಲದ ಬೇಡಿಕೆ ಉಂಟಾಗಿದೆ. ಕೃತಕ ಆಲಂಕಾರಿಕ ವಸ್ತುಗಳಿಗೆ ಮಾರು ಹೋಗುವ ಕಾಲ ದೂರವಾಗಿದ್ದು, ಕಟ್ಟಡದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡ-ಮರಗಳಿಗೆ ಒಲವು ಹೆಚ್ಚುತ್ತಿದೆ.

ಭಾರತೀಯ ಹಸಿರು ಕಟ್ಟಡ ಪರಿಷತ್ತು ದೇಶದಲ್ಲಿ 4077 ಗ್ರೀನ್ ಬಿಲ್ಡಿಂಗ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದೆ. ಇದರಲ್ಲಿ ಕರ್ನಾಟಕಕ್ಕೆ 379 ಪ್ರಾಜೆಕ್ಟ್ ಒಲಿದಿದ್ದು, 332 ಪ್ರಾಜೆಕ್ಟ್ ಬೆಂಗಳೂರಿನಲ್ಲಿಯೇ ಸಾಕಾರವಾಗುತ್ತಿವೆ.

ರಾಜ್ಯ ಪರಿಸರ ಪರಿಣಾಮಕಾರಿ ಮೌಲ್ಯಾಂಕನ ಪ್ರಾಧಿಕಾರ ಕೂಡ ಪರಿಸರ ಸ್ನೇಹಿ 42 ಪ್ರಾಜೆಕ್ಟ್ ಮುಗಿಸಲು ಮುಂದಾಗಿದೆ. ಹೀಗಾಗಿ ಮುಂದಿನ ವರ್ಷಗಳಲ್ಲಿ ನಗರದ ಬಹುತೇಕ ಎಲ್ಲಾ ಕಟ್ಟಡಗಳು ಪರಿಸರಸ್ನೇಹಿಯಾಗಿ ಮಾರ್ಪಟ್ಟರೂ ಆಶ್ಚರ್ಯಪಡಬೇಕಾಗಿಲ್ಲ.

ಇದಕ್ಕಾಗಿಯೇ, ಬಿಲ್ಡರ್​ಗಳು ಹಳೆಯ ನಿವೇಶನಗಳನ್ನು ಮರು ವಿನ್ಯಾಸ ಮಾಡಲು ಆರಂಭಿಸಿದ್ದಾರೆ. ಕಟ್ಟಡದ ಮುಂದೆ ಸಣ್ಣ ಪಾರ್ಕ್, ಕಟ್ಟಡದ ಗೋಡೆಗಳ ಮೇಲೆ ಹಸಿರು ಬಳ್ಳಿಗಳು, ಮನೆಯ ಒಳಗೆ ಹೂವಿನ ಕುಂಡ ಸಾಮಾನ್ಯವಾಗಿದೆ. ಇನ್ನು ಸ್ವಾಭಾವಿಕ ಗಾಳಿ, ಬೆಳಕಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಏರ್ ಕಂಡೀಶನ್, ಫ್ಯಾನ್, ವಿದ್ಯುತ್ ದೀಪ ಬಳಕೆಯನ್ನು ಸಹ ಇಳಿಕೆ ಮಾಡಬಹುದಾಗಿದೆ. ಈ ಮಾದರಿ ಕಟ್ಟಡ ನಿರ್ಮಾಣ ಅಲ್ಪ ದುಬಾರಿಯಾದರೂ ಭವಿಷ್ಯದಲ್ಲಿ ಲಾಭವನ್ನು ತರಲಿದೆ ಎನ್ನುವುದು ಬಿಲ್ಡರ್​ಗಳ ಅಭಿಮತವಾಗಿದೆ. ಇನ್ಪೋಸಿಸ್, ಸಿಸ್ಕೋ, ಗೂಗಲ್ ಸೇರಿದಂತೆ ವಿವಿಧ ಐಟಿ ಕಂಪನಿಗಳು ಆವರಣದಲ್ಲಿ ಗಿಡ ಬೆಳೆಸುವ ಮೂಲಕ ಉದ್ಯೋಗಿಗಳಿಗೆ ಉತ್ತಮ ವಾತಾವರಣ ನಿರ್ವಿುಸಿಕೊಡುತ್ತಿವೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...