ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆ, ಎರಡು ರೀತಿಯ ವಿಸ್ತರಣೆಗೆ ಪ್ರಸ್ತಾವನೆ: ಇಲ್ಲಿದೆ ವಿವರ..

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1ರಿಂದ 8ನೇ ತರಗತಿಯ ಮಕ್ಕಳಿಗೆ ವಿತರಿಸುತ್ತಿರುವ ಮೊಟ್ಟೆ, ಚಿಕ್ಕಿ/ಬಾಳೆಹಣ್ಣು ಯೋಜನೆಯನ್ನು 46 ದಿನಗಳಿಂದ 100 ದಿನಗಳಿಗೆ ಹಾಗೂ 8ನೇ ತರಗತಿವರೆಗಿನ ಮಕ್ಕಳಿಗಿರುವ ಈ ಯೋಜನೆಯನ್ನು 9 ಮತ್ತು 10ನೇ ತರಗತಿ ಮಕ್ಕಳಿಗೂ ವಿಸ್ತರಿಸುವಂತೆ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಅಡಿ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, … Continue reading ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆ, ಎರಡು ರೀತಿಯ ವಿಸ್ತರಣೆಗೆ ಪ್ರಸ್ತಾವನೆ: ಇಲ್ಲಿದೆ ವಿವರ..